ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿಂದು ಏರ್ಪಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣದ ಪ್ರಯುಕ್ತ ಮುಖ್ಯ ಆಯುಕ್ತ ಗೌರವ್‌ಗುಪ್ತ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಆಡಳಿತಾಧಿಕಾರಿ ರಾಕೇಶ್ ಸಿಂಗ್ ಮತ್ತಿತರರು ಇದ್ದಾರೆ.