ಅಳ್ನಾವರ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ವಾರ್ಡನ್ ಸ್ವೇತಾ ವಡಗಾವಿ, ವಸತಿ ನಿಲಯದ ವಿದ್ಯಾರ್ಥಿಗಳು, ಸಿಬ್ಬಂದಿ ಹಾಜರಿದ್ದರು.