ಕೋಲಾರ,ಡಿ.೮: ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆದ ೨೦೨೧-೨೨ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸವ ಪ್ರತಿಭೆಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲು ಆಗಮಿಸಿದ್ದ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸ್ಪರ್ಧಿಗಳಾಗಿ ಭಾಗವಹಿಸಿದ್ದ ನಗರದ ಸರ್ಕಾರಿ ಮಹಿಳಾ ಕಾಲೇಜಿನ ಎಂಕಾಂ ವಿದ್ಯಾರ್ಥಿನಿಯರಾದ ಸಿ.ಎಸ್.ಶ್ರೀವಿದ್ಯಾ,ಸಿರೀಷ, ತೇಜುಶ್ರೀ ಮತ್ತಿತರ ಪ್ರತಿಭೆಗಳಿಗೆ ಶುಭ ಕೋರಿದರು.