ಆಟೋ ಎಲ್‌ಪಿಜಿ ಹಾಗೂ ಅಡುಗೆ ಅನಿಲ ದರ ಏರಿಕೆಯಾಗುತ್ತಿರುವುದನ್ನು ವಿರೋಧಿಸಿ ಅಡುಗೆ ಅನಿಲಕ್ಕೆ ಸಬ್ಸಿಡಿ ನೀಡುವಂತೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಸದಸ್ಯರು ಇಂದು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.