ಕಂಪ್ಲಿ ತಹಸಿಲ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೊರೋನಾರೋಗ್ಯ ಸುರಕ್ಷಾ ಅಭಿಯಾನದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ತರಬೇತುದಾರರಾದ ಶ್ವೇತಾ ಕೊರೋನಾ ಸೋಂಕು ನಿಯಂತ್ರಣದ ಬಗ್ಗೆ ಆಶಾ ಕಾರ್ಯಕರ್ತೆಯರಿಗೆ, ಇಲಾಖೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.