ಕೊಟ್ಟೂರು ತಾಲೂಕಿನ ಉಜ್ಜಿನಿಯಲ್ಲಿ ಕಳೆದ ಒಂದು ವಾರಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಉಜ್ಜಿನಿಯ ಹಲವು ರಸ್ತೆಗಳು ಕೆಸರುಗದ್ದೆಗಳಾಗಿ ಮಾರ್ಪಟ್ಟಿವೆ.