ಪ್ರಸಕ್ತ ವರ್ಷದ ತರಗತಿ ಆರಂಭಿಸಬೇಕು ಹಾಗೂ ಆನ್‍ಲೈನ್ ಪರೀಕ್ಷೆ ನಡೆಸಬೇಕು ಎಂಬ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನವನಗರದಲ್ಲಿ ಕಾನೂನು ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.