ಕಲಬುರಗಿ : ಬಿಸಿಎಂ ಇಲಾಖೆ ಜಿಲ್ಲಾ ಅಧಿಕಾರಿ ರಮೇಶ ಸಂಗಾ ವರ್ಗಾವಣೆ ರದ್ದುಗೊಳಿಸುವದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.