ಚಡಚಣ:ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎಂಬ ಛಲವಿದ್ದರೆ ಬಡತನ ಅಡ್ಡಿಯಾಗದು ಎಂಬುದಕ್ಕೆ ಈಚಗೆ ಪ್ರಕಟಗೊಂಡ ಪಿಎಸ್‍ಐ ನೇಮಕಾತಿಯಲ್ಲಿ ರಾಜ್ಯಕ್ಕೆ 16 ನೇ ರ್ಯಾಂಕ್ ಪಡೆದ ಗ್ರಾಮೀಣ ಪ್ರತಿಭೆ ಚಡಚಣ ತಾಲ್ಲೂಕಿನ ಬರಡೋಲ ಗ್ರಾಮದ ಜಗದೇವಿ ಸಾಲೂಟಗಿ ಎಲ್ಲರಿಗೂ ಮಾದರಿಯಾಗಿದ್ದಾರೆ.