ಪಿರಿಯಾಪಟ್ಟಣ ತಾಲ್ಲೂಕು ಬೆಟ್ಟದಪುರ ಸಮೀಪದ ಬೆಟ್ಟದತುಂಗ ಗ್ರಾಮದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಪರಿಸರ ಜಾಗೃತಿ ಅಭಿಯಾನ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಚಿತ್ರದಲ್ಲಿ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಡಾ. ಪ್ರಕಾಶ್ ಬಾಬು ರಾವ್ ಹಾಗೂ ಇನ್ನಿತರರನ್ನು ಕಾಣಬಹುದು.