ರಾಯಚೂರು.ಬಡವರಿಗೆ, ಅಸಹಾಯಕರಿಗೆ, ವಿಧವೆಯರು ಸೇರಿದಂತೆ ಆರ್ಥಿಕವಾಗಿ ಹಿಂದುಳಿದವರಿಗೆ ಸರ್ಕಾರ ನೀಡುವ ವಿವಿಧ ರೀತಿಯ ಮಾಸಾಶನಗಳನ್ನು ಅರ್ಹರಿಗೆ ತಲುಪಿಸಲು ಅಧಿಕಾರಿಗಳು ಗಮನ ಹರಿಸಬೇಕೆಂದು ಕಂದಾಯ ಸಚಿವ ಆರ್.ಅಶೋಕ ಅವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.