ಬಳ್ಳಾರಿ ಎಂಜಿನಿಯರ್‍ಗಳ ದೂರಗಾಮಿ ಆಲೋಚನೆ, ಯೋಜನೆಗಳಿಂದ ಭಾರತ ಇಂದು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಸದೃಢವಾಗಿ ಬೆಳೆದಿದೆಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಲಬುರ್ಗಿ ವಲಯದ ಪ್ರಾದೇಶಿಕ ನಿರ್ದೇಶಕ ಬಸವರಾಜ ಗಾದಗೆ ತಿಳಿಸಿದರು. ಅವರು ಜಿಲ್ಲೆಯ ಹೊಸಪೇಟೆಯ ಪ್ರೌಢದೇವರಾಯ ಎಂಜಿನಿ ಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಎಂಜಿನಿಯರ್ ದಿನವನ್ನು ಉದ್ಘಾಟಸಿ ಅವರು ಮಾತನಾಡುತ್ತಿದ್ದರು.