ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಶ್ರೀ ವಿಶ್ವಕರ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ, ಮಂಜುಳಾ ಯಲಿಗಾರ, ಎಚ್.ಎನ್ ಬಡಿಗೇರ, ಕೆ.ಚಿದಂಬರ, ವಸಂತ ಅರ್ಕಾಚಾರ್, ಅಶೋಕ ಹೊಸಕೋಟಿ, ಕಾಳಪ್ಪ ಮುಳಮುತ್ತಲ ಸೇರಿದಂತೆ ಇತರರು ಉಪಸ್ಥಿತರಿದ್ದರು.