ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 70ನೇ ಹುಟ್ಟುಹಬ್ಬದ ನಿಮಿತ್ಯ ಬಿಜೆಪಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಸೇವಾ ಸಪ್ತಾಹ ಅಂಗವಾಗಿ ಯುವ ಮೋರ್ಚಾ ಕಾರ್ಯಕರ್ತರು ರಕ್ತದಾನ ಶಿಬಿರ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಸಾಹುಕಾರ್, ನಾಗೇಶ್ ಕಲ್ಬುರ್ಗಿ, ತಿಪ್ಪಣ್ಣ ಮಜ್ಜಿಗಿ, ವಿ.ಪ ಸದಸ್ಯ ಪ್ರದೀಪ್ ಶೆಟ್ಟರ್, ಸಂತೋಷ್ ಚವ್ಹಾಣ, ದತ್ತಮೂರ್ತಿ ಕುಲಕರ್ಣಿ, ಉಪ್ಪಾರ್ ಮುಂತಾದವರು ಭಾಗವಹಿಸಿದ್ದರು.