ಬಳ್ಳಾರಿ ಸರ್ಕಾರಿ ಭೂಮಿ ಅಕ್ರಮ ಒತ್ತವರಿ ತೆರವುಗೊಳಿಸುವಲ್ಲಿ ನಿರ್ಲಕ್ಷ್ಯವಹಿಸುತ್ತಿರುವ ಮಹಾನಗರ ಪಾಲಿಕೆಯ ಆಯುಕ್ತರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಅಖಿಲ ಕರ್ನಾಟಕ ಯುವ ಅಪ್ಪು ಸೇವಾ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್. ರವಿಕುಮಾರ್ ಮನವಿ ಮಾಡಿದ್ದಾರೆ.