ಬಳ್ಳಾರಿ: ನಗರದ ಬಸವರಾಜೇಶ್ವರಿ ಶಾಲೆಯಲ್ಲಿ ಇಂದು ಕಲ್ಯಾಣ ಕರ್ನಾಟಕದ ಉತ್ಸವದ ಅಂಗವಾಗಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಎಸ್.ಜೆ.ವಿ.ಮಹಿಪಾಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಪ್ರಾಂಶುಪಾಲ ಅನಿಲ್ ಕುಮಾರ್ ಉಪಸ್ಥಿತರಿದ್ದರು.