ಕಾರಟಗಿ ಸಮೀಪದ ಬೂದಗುಂಪಾ ಗ್ರಾಮ ಪಂಚಾಯಿತಿಯಲ್ಲಿ ಕಲ್ಯಾಣ ಕರ್ನಾಟಕ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹಮ್ಮದ್ ಜುಬೇರ್ ನಾಯಕ್ ಧ್ವಜಾರೋಹಣ ನೆರವೇರಿಸಿದರು.