ಕೊಟ್ಟೂರು ತಾಲ್ಲೂಕಿನ ನಿಂಬಳಗೆರೆ ಗ್ರಾಮದ ಜಮೀನೊಂದರಲ್ಲಿ ಚಿರತೆ ದಾಳಿ ನಡೆಸಿ ನಾಯಿಯನ್ನು ಹೊತೊಯ್ದು ಕೊಂದಿರು ಘಟನೆ ನಡೆದಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ.