ಬಳ್ಳಾರಿ, ನಾಳೆಯಿಂದ ಅಧಿವೇಶನ ನಡೆಯಲಿದೆ. ಇದರಲ್ಲಿ ಸದಾಶಿವ ಆಯೋಗದ ವರದಿ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆಂದು ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯ ಅಧ್ಯಕ್ಷ ಛಲವಾಧಿ ನಾರಾಯಣಸ್ವಾಮಿ ಹೇಳಿದ್ದಾರೆ. ಅವರಿಂದು ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಇಂದು‌ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.