ಗಬ್ಬೂರು.ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ, ವಿಶ್ವಮಾನವ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಜೀವನ ಆಧಾರಿತ ಮಹಾನಾಯಕ ಧಾರಾವಾಹಿಗೆ ದೇವದುರ್ಗ ತಾಲೂಕಿನ ಗಬ್ಬೂರು ಹೋಬಳಿಯ ಕರ್ನಾಟಕ ಅಸ್ಪೃಶ್ಯ ಸಮುದಾಯಗಳ ಮಹಾಸಭಾ ವತಿಯಿಂದ ಹಾಗೂ ಅನುಯಾಯಿಗಳು ಜೀ ಕನ್ನಡ ವಾಹಿನಿಯ ಮುಖ್ಯಸ್ಥರಾದ ರಾಘವೇಂದ್ರ ಹುಣಸೂರು ಅವರಿಗೆ ಬೆಂಬಲ ಸೂಚಿಸಿ ಸಂಭ್ರಮಾಚರಣೆ ಮಾಡಿದರು.