ಸಂಡೂರೂ ತಾಲೂಕಿನ ತೋರಣಗಲ್ಲಿನಲ್ಲಿ ಸಿ.ಪಿ.ಐ.ಎಂ ನೇತೃತ್ವದಲ್ಲಿ ಕೇಂದ್ರದ ನೀತಿಗಳ ವಿರುದ್ಧ, ಸುಳ್ಳು ಕೇಸು ದಾಖಲಿಸುವ ನೀತಿಯನ್ನು ಕೈಬಿಡಬೇಕೆಂದು ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆಯನ್ನು ಮುಖಂಡ ಎ.ಸ್ವಾಮಿ ನೇತೃತ್ವದಲ್ಲಿ ನಡೆಸಿದರು.