ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಾಯಿಕಾರ್ಪ್ ಹೆಲ್ತ್ ಟೆಕ್ನಾಲಜಿಸ್ ಸಂಸ್ಥೆಯ ಸಂಚಾರಿ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಸಾಯಿಕಾರ್ಪ್ ಹೆಲ್ತ್ ಟೆಕ್ನಾಲಜಿಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಶಾಂಕ್ ಬಂಟ್ವಾಳ್ ಉಪಸ್ಥಿತರಿದ್ದರು.