ಬಳ್ಳಾರಿ ನಗರದ ವಿಶ್ವೇಶ್ವರಯ್ಯ ಲಾರಿ ಟರ್ಮಿನಲ್ ನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾ ಲಾರಿ‌ ಮಾಲೀಕರ ಸಂಘದ ‌ಕಚೇರಿಯನ್ನು ಇಂದು ಉದ್ಘಾಟಿಸಲಾಯಿತು.