43 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ಮಾ.14: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 43 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 22381 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 27 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 21757 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.293 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 331 ಜನರು ಸಾವಿಗೀಡಾದಂತಾಗಿದೆ .