ಕಲಬುರಗಿ ಜಿಲ್ಲಾ ಪಂಚಾಯತ್, ಸರ್ಕಾರಿ ಹೋಮೀಯೋಪತಿ ಚಿಕಿತ್ಸಾಲಯ ಮಕ್ತಂಪೂರ ಹಾಗೂ ಸಮಗ್ರ ಶಿಶು ಅಭಿವೃದ್ದಿ ಯೋಜನೆ ಕಲಬುರಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟೀಯ ಪೋಷಣ ಅಭಿಯಾನ ಮಾಸಾಚರಣೆ ಅಡಿಯಲ್ಲಿ ಮಂಗಳವಾರ ನಗರದ ಪುಟಾಣಿ ಗಲ್ಲಿಯಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಪೋಷಣ ಮಾಸ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.