ಪಾತಿ ಫೌಂಡೇಷನ್ ಹಾಗೂ ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿ ಬಳಗದ ವತಿಯಿಂದ ಸಾಹಸ ಸಿಂಹ ವಿಷ್ಣುವರ್ಧನ್ ಉದ್ಯಾನವನಕ್ಕೆ ಅಧಿಕೃತವಾಗಿ ಹೆಸರು ಇಡಲು ಹಾಗೂ ಪ್ರತಿಮೆ ನಿರ್ಮಾಣ ಮಾಡಲು ಮೈಸೂರು ಮಹಾನಗರ ಪಾಲಿಕೆಯಲ್ಲಿ ಪೂಜ್ಯ ಮಹಾಪೌರರಾದ ತಸ್ಲಿಂ ಅವರಿಗೆ ಮನವಿ ಪತ್ರ ನೀಡಲಾಯಿತು.