ಭಾರತೀಯ ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮತ್ತು ಸಾಂಸ್ಥೀಕರಣಕ್ಕೆ ಕೇಂದ್ರ ಸರ್ಕಾರವು ಮುಂದಾಗಿರುವುದನ್ನು ಖಂಡಿಸಿ ಹುಬ್ಬಳ್ಳಿ ವಿಭಾಗದ ಪ.ಜಾತಿ, ಪ.ವರ್ಗದ ರೈಲ್ವೆ ನೌಕರರು ಇಂದು ಬೆಳಿಗ್ಗೆ ಮೈಸೂರಿನಲ್ಲಿರುವ ರೈಲ್ವೆ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.