ಮಾನ್ಯ ಶಾಸಕರಾದ ಎಸ್ ಎ ರಾಮದಾಸ್ ರವರ ಆದೇಶದ ಮೇರೆಗೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ಸುರೇಶ್ ಅಂಗಡಿಯವರ ಅಕಾಲಿಕ ನಿಧನದಿಂದಾಗಿ ಅವರ ಆತ್ಮಕ್ಕೆ ಶಾಂತಿ ದೊರಕಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತಾ ಶಾಸಕರ ಕಛೇರಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು