45 ಕೊರೊನಾ ಪಾಸಿಟಿವ್ ಪತ್ತೆ: 01 ಸಾವು

ಕಲಬುರಗಿ:ನ.4: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 45 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 01 ಸಾವು ಸಂಭವಿಸಿದೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 19837 ಪಾಸಿಟಿವ್ ಕೇಸ್ ಗಳಾದಂತಾಗಿದೆ.
53 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 19087 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
438 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 01 ಸಾವು ಸಂಭವಿಸಿದೆ. ಇಂದು 01 ಸಾವಿನೊಂದಿಗೆ ಈ ವರೆಗೆ 314 ಜನರು ಸಾವಿಗೀಡಾದಂತಾಗಿದೆ .