ವಿಧಾನಸೌಧದಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕರಾದ ಡಾ. ಜಿ. ಪರಮೇಶ್ವರ್, ಹೆಚ್.ಕೆ. ಪಾಟೀಲ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ವಿಧಾನ ಪರಿಷತ್ ಸದಸ್ಯ ಎಸ್.ಆರ್. ಪಾಟೀಲ್ ಭಾಗವಹಿಸಿದ್ದರು.