46 ಕೊರೊನಾ ಪಾಸಿಟಿವ್ :06 ಜನರ ಸಾವು

ಕಲಬುರಗಿ:ಜೂ.4: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 46 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 06 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 60438 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
196 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 58543 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
1108 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 06 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 06 ಜನರ ಸಾವಿನೊಂದಿಗೆ ಈ ವರೆಗೆ 787 ಜನರು ಸಾವಿಗೀಡಾದಂತಾಗಿದೆ .