ಬಿಟಿಎಂ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣದ ನೂತನ ಪದಾಧಿಕಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ರಾಮಲಿಂಗಾರೆಡ್ಡಿ ಅವರು ನೇಮಕಾತಿ ಪತ್ರವನ್ನುವಿತರಣೆ ಮಾಡಿದರು. ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷೆ ಪುಷ್ಪ ಮಂಜುನಾಥರೆಡ್ಡಿ, ಜಿಲ್ಲಾಧ್ಯಕ್ಷ ಗಿರೀಶ್ ಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷ ಡಾ. ಅನಿಲ್ ರೆಡ್ಡಿ, ಬಿಟಿಎಂ ಬ್ಲಾಕ್ ಅಧ್ಯಕ್ಷ ಸಂತೋಷ್ ಕುಮಾರ್, ಮತ್ತಿತರರು ಇದ್ದಾರೆ.