ಶಿವಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯ ವಾರ್ಡ್‌ನ ಮಾಜಿ ಬಿಬಿಎಂಪಿ ಸದಸ್ಯ ಎನ್. ಚಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ಮುಖಂಡರಾದ ನಿರ್ಮಲ್ ಕುಮಾರ್ ಸುರಾನಾ, ಶ್ರೀನಿವಾಸ್ ಇದ್ದಾರೆ.