ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲುಸೇತುವೆ ಕಾಮಗಾರಿಯನ್ನು ಸಚಿವ ವಿ. ಸೋಮಣ್ಣರವರು ಇಂದು ಬೆಳಿಗ್ಗೆ ಪರಿಶೀಲನೆ ನಡೆಸಿದರು. ವಲಯ ಆಯುಕ್ತ ಡಾ. ದೀಪಕ್, ಜಂಟಿ ಆಯುಕ್ತ ಶ್ರೀನಿವಾಸ್, ಮುಖ್ಯ ಅಭಿಯಂತರ ದೊಡ್ಡಯ್ಯ, ಲೋಕೇಶ್, ಮತ್ತಿತರ ಅಧಿಕಾರಿಗಳು ಇದ್ದಾರೆ.