5 ಸಾವಿರ ಮಂದಿಗೆ ಕಿಟ್…

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ಕಾಂಗ್ರೆಸ್ ಮುಖಂಡ ಹಾಗು ಮಾಜಿ ಪಾಲಿಕೆ ಸದಸ್ಯ ಕೇಶವಮೂರ್ತಿ ಅವರು ಐದು ಸಾವಿರ ಜನರಿಗೆ ಪಡಿತರ ಕಿಟ್ ವಿತರಿಸಿದರು.