500 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭ…

ಕಲಬುರಗಿ: ನಗರದ ಅನ್ನಪೂರ್ಣ ಕ್ರಾಸ್-ಜಿಮ್ಸ್ ಸರ್ಕಲ್ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ 500 ಹಾಸಿಗೆ ಸಾಮರ್ಥ್ಯದ ವಸತಿ ನಿಲಯವನ್ನು ಜಿಮ್ಸ್ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಇಂದಿನಿಂದ ಕಾರ್ಯಾರಂಭ ಮಾಡಿದೆ.