ನಗರದ ಹೆಚ್.ಎಸ್. ಆರ್. ಬ್ಲಾಕ್ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಸೇರ್ಪಡೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ನ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಬ್ಲಾಕ್ ಅಧ್ಯಕ್ಷ ವಾಸುದೇವ ರೆಡ್ಡಿ, ಜಿಲ್ಲಾ ಅಧ್ಯಕ್ಷ ಜಿ. ಕೃಷ್ಣಪ್ಪ, ಮಹಿಳಾ ಜಿಲ್ಲಾಧ್ಯಕ್ಷೆ ಜಯಶ್ರೀಗೌಡ, ಬೊಮ್ಮನಹಳ್ಳಿ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ರೆಡ್ಡಿ, ಬ್ಲಾಕ್ ಅಧ್ಯಕ್ಷೆ ಗೌರಮ್ಮ, ಮತ್ತಿತರರು ಇದ್ದಾರೆ.