ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿಂದು `ಪಶು ಸಂಜೀವಿನಿ’ ಆಂಬುಲೇನ್ಸ್‍ಗಳನ್ನು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಮತ್ತು ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಲೋಕಾರ್ಪಣೆಗೊಳಿಸಿದರು.