51 ಕೊರೊನಾ ಪಾಸಿಟಿವ್ ಪತ್ತೆ: 01 ಸಾವು

ಕಲಬುರಗಿ:ನ.12: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 51 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 01 ಸಾವು ಸಂಭವಿಸಿದೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 20082 ಪಾಸಿಟಿವ್ ಕೇಸ್ ಗಳಾದಂತಾಗಿದೆ.
38 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 19406 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
358 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 01 ಸಾವು ಸಂಭವಿಸಿದೆ. ಇಂದು 01 ಸಾವಿನೊಂದಿಗೆ ಈ ವರೆಗೆ 318 ಜನರು ಸಾವಿಗೀಡಾದಂತಾಗಿದೆ .