ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿಗಳು ಇಂದು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಸಚಿವರುಗಳಾದ ಗೋವಿಂದ ಕಾರಜೋಳ, ಎಸ್.ಟಿ ಸೋಮಶೇಖರ್ ಮತ್ತಿತರರಿದ್ದಾರೆ.