ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೇರಿಕೆ ಮಾಡಿರುವುದನ್ನು ಖಂಡಿಸಿ ಎಸ್‌ಯುಸಿಐ(ಸಿ) ಕಾರ್ಯಕರ್ತರು ಇಂದು ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸಿದರು.