ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಇಂದು ದಿಢೀರ್ ಎಂದು ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.