ಹೆಬ್ಬಾಳ ಕ್ಷೇತ್ರದ ಶಾಸಕ ಭೈರತಿ ಸುರೇಶ್ರವರು ಇಂದು ಹುಟ್ಟುಹಬ್ಬ ಆಚರಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ, ರೆಡ್ಡಿ ಜನ ಸಂಘದ ನಿರ್ದೇಶಕ ಎಂ. ಕೃಷ್ಣಾರೆಡ್ಡಿ (ಕಿಟ್ಟಿ) ಅವರು ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದರು.