Congress leaders are staging protest angst office koramgala regarding hike in gst

ದಿನ ನಿತ್ಯದ ಅಗತ್ಯ ವಸ್ತುಗಳ ಮೇಲೆ ಜಿ.ಎಸ್.ಟಿ. ಹೇರಿಕೆ ಮಾಡಿರುವ ಬಿಜೆಪಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಕೋರಮಂಗಲದ ಜಿ.ಎಸ್.ಟಿ ಕಛೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮುಖಂಡರಾದ ಜಿ. ಶೇಖರ್, ಜಿ. ಕೃಷ್ಣಪ್ಪ ಮತ್ತಿತರರು ಭಾಗವಹಿಸಿದ್ದರು.