ಬೆಂಗಳೂರು ನಗರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಕೆ. ಶ್ರೀನಿವಾಸ ಅವರು ಇಂದು ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಉಸ್ತುವಾರಿ ಜಿಲ್ಲಾಧಿಕಾರಿ ಎನ್.ಎಂ. ಸಂಗಪ್ಪ, ಅಪರ ಜಿಲ್ಲಾಧಿಕಾರಿ ಅನಿತಾಲಕ್ಷ್ಮೀ, ವಿಶೇಷ ಜಿಲ್ಲಾಧಿಕಾರಿ ಆರತಿ ಆನಂದ್, ಉತ್ತರ ವಲಯ ಎಸಿ ಡಾ. ಎಂ.ಜಿ. ಶಿವಣ್ಣ ಇದ್ದಾರೆ.