ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರನ್ನು ಭೇಟಿ ಮಾಡಿ ಆರ್ಶೀವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕ ಎಂ. ಕೃಷ್ಣಪ್ಪ ಉಪಸ್ಥಿತರಿದ್ದರು.