ನಗರದ ಸಿ.ವಿ ರಾಮನ್ ನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ಭೈರಸಂದ್ರ ಕೆರೆ ಕಾಮಗಾರಿಗಳನ್ನು ಶಾಸಕ ಎಸ್. ರಘು ರವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.