ವಿಜಯಪುರ ಪಟ್ಟಣದಲ್ಲಿ ನಡೆದ ಹೋಬಳಿಮಟ್ಟ ಕ್ರೀಡಾಕೂಟ ದಲ್ಲಿ ಗುರಪ್ಪನ ಮಠ ಸರ್ಕಾರಿ ಉರ್ದು ಹೈಸ್ಕೂಲ್ ವಿದ್ಯಾರ್ಥಿಗಳು ವಾಲಿಬಾಲ್ ಆಟದಲ್ಲಿ ಎರಡನೇ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾದರು. ಆ ವಿದ್ಯಾರ್ಥಿಗಳನ್ನು ಹೈಸ್ಕೂಲ್ ಇಂಚಾರ್ಜ್ ಮುಖ್ಯ ಶಿಕ್ಷಕ ಗೋವಿಂದಪ್ಪ ಲಮಾಣಿ, ಎಸ್ ಡಿ ಎಮ್ ಸಿ ಅಧ್ಯಕ್ಷ ಅಸ್ಲಾಂ ಪಾಷ ಸೇರಿದಂತೆ ಎಸ್ಡಿಎಂಸಿ ಸದಸ್ಯರು ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದರು.