ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕು ಘಟಕದ ನಿವೃತ್ತ ಶಿಕ್ಷಕರು, ಮಾಜಿ ಅಧ್ಯಕ್ಷರಾದ ಎಂ.ಕೆ. ಹಿರೇಗೌಡ್ರ ಅವರಿಗೆ ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ಜಿಲ್ಲಾ ಅಧ್ಯಕ್ಷರಾದ ಎಫ್.ವಿ. ಮಂಜಣ್ಣವರ ಸೇರಿದಂತೆ ಶಿಕ್ಷಕರ ಸಿಬ್ಬಂದಿ ಉಪಸ್ಥಿತರಿದ್ದರು.