ರಾಷ್ಟ್ರೀಯ ಮಟ್ಟದ ಕಾರ್ಯಾಗಾರದಲ್ಲಿ ಅಪದ ಮಿತ್ರ ಯೋಜನೆಯಡಿ ಮಾಹಿತಿ ನಿರ್ವಹಣೆ ವ್ಯವಸ್ಥೆ ಕುರಿತು ತರಬೇತಿ ಮೊಬೈಲ್ ಆಪ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಕಂದಾಯ ಸಚಿವ ಆರ್. ಅಶೋಕ್ ಮತ್ತಿತರರು ಇದ್ದಾರೆ.